
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಲೇಡಿಹಿಲ್ ವಿಕ್ಟೊರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿಶಾ. ಜಿ 96.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಲೇಡಿಹಿಲ್ ಉರ್ವ ಗಿರೀಶ್ ಮತ್ತು ದೀಪಶ್ರೀ ದಂಪತಿಯ ಸುಪುತ್ರಿ.