
ಮಡಿಕೇರಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಡಿಕೇರಿ ಮದೆನಾಡು ಮದೆ ಮಹೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಕುಶನ್. ಕೆ 90.56% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮದೆನಾಡು ಕೇಶವ ಕುಲಾಲ್ ಮತ್ತು ಲೀಲಾವತಿ ದಂಪತಿಯ ಸುಪುತ್ರ.