ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ನಿರೀಕ್ಷಾ ಕುಲಾಲ್ 91.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೋಕೂರು ಮೈಂದಗುರಿ ಹೊನ್ನಯ ಬಂಗೇರ ಮತ್ತು ಜಯಂತಿ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ನಿರೀಕ್ಷಾ ಕುಲಾಲ್ ಗೆ 91.68% ಅಂಕ
Students corner
1 Min Read


