
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೆಲೆನ್ಸಿಯಾ ಸೈಂಟ್ ಜೆರೋಸಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿಂಚನಾ ಕುಲಾಲ್ 95.36% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಜಾಲ್ ಬೋಳದ ಬಾಬು ಕುಲಾಲ್ ಮತ್ತು ಲಕ್ಷಣಿ ದಂಪತಿಯ ಸುಪುತ್ರಿ.