
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹಾ ಕುಲಾಲ್ 98.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುತ್ತೂರಿನ ರಾಮ ಕುಲಾಲ್ ಮತ್ತು ನಮಿತಾ ದಂಪತಿಯ ಸುಪುತ್ರಿ.