
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಜಾಲ್ ಸೆಂಟ್ ಜೋಸೆಫ್ ಪ್ರೌಢಶಾಲೆಯ ವಿದ್ಯಾರ್ಥಿ ಹರ್ಷಿತ್ ರಾಜ್ 91.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಜಾಲ್ ಪಕ್ಕಲಡ್ಕದ ದಿ. ಪುರಂದರ ಸಾಲ್ಯಾನ್ ಮತ್ತು ವನಿತಾ ದಂಪತಿಯ ಸುಪುತ್ರ.