ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಾಮಂಜೂರು ಸಂತ ರೇಮಂಡ್ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಕುಮಾರ್ 93.76% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಾಮಂಜೂರು ತಿರುವೈಲು ಸಂಕೇಶ ಬೆಟ್ಟು ವಿನಯ ಕುಮಾರ್ ಕೊಡ್ಮಣ್ ಮತ್ತು ವನಿತಾ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಯಜ್ನೇಶ್ ಕುಮಾರ್ ಗೆ 93.76% ಅಂಕ
Students corner
1 Min Read


