
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಳಾಯಿ ಭಾರತೀನಗರ ಭಾರತಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಮೇಘರಾಜ್ ಮೂಲ್ಯ 92.48% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಡಿಕೆರೆಯ ನಾಗೇಶ್ ಮತ್ತು ಪ್ರೇಮಾ ದಂಪತಿಯ ಸುಪುತ್ರ.