
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯದ ವಿದ್ಯಾರ್ಥಿ ಲಿಖಿತ್ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರ ಉದ್ಯಾವರ ಅಂಬಿತ್ತಡಿಯ ದಿನೇಶ್ ಮತ್ತು ಉಷಾ ದಂಪತಿಯ ಸುಪುತ್ರ.