ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಳತ್ತೂರು ಪಯ್ಯೂರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆಯ ವಿದ್ಯಾರ್ಥಿ ಚರಣ್ ಕುಮಾರ್ 88.64% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಳತ್ತೂರು ಮಲಂಗೋಳಿ ಕೆಳಗಿನಮನೆಯ ಜಗನ್ನಾಥ ಕುಲಾಲ್ ಮತ್ತು ಆಶಾ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಚರಣ್ ಗೆ 88.64% ಅಂಕ
Students corner
1 Min Read


