
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ತಾವರ ಸರೋಜಿನಿ ಮಧುಸೂದನ್ ಕುಶೆ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತ್ ಕುಮಾರ್ 88.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾವೂರು ಕಲ್ಲಾಪು ಭುಜಂಗ ಸಾಲಿಯಾನ್ ಮತ್ತು ಪ್ರೇಮಾ ದಂಪತಿಯ ಸುಪುತ್ರ.