
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉರ್ವಾ ಕೆನರಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಜಾಹ್ನವಿ 81% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿಜೈ ನ್ಯೂ ರೋಡ್ ನಿವಾಸಿ ನವೀನ್ ಕುಲಾಲ್ ಮತ್ತು ಜಯಶ್ರೀ ನವೀನ್ ದಂಪತಿಯ ಸುಪುತ್ರಿ.