
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾಪು ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿನಿ ದೀಕ್ಷಾ 87.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಚ್ಚಿಲ ನಿವಾಸಿ ಹರೀಶ್ ಮತ್ತು ವಿಜಯಲತಾ ದಂಪತಿಯ ಸುಪುತ್ರಿ.