
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಕನ್ನಡ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿನಿ ಶ್ರೇಯಾ 88.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಡುಬಿದ್ರಿ ಪಾದೆಬೆಟ್ಟು ಮಾತೃಛಾಯ ಜಯ ಮೂಲ್ಯ ಮತ್ತು ಸುಮಿತ್ರಾ ದಂಪತಿಯ ಸುಪುತ್ರಿ.