
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿನಿ ವೃಂದಾ.ಯು.ಎಸ್ 96.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೆಲ್ಲಿಕಟ್ಟೆ ಉಮೇಶ್ ಎನ್ ಮತ್ತು ರತ್ನಾ ದಂಪತಿಯ ಸುಪುತ್ರಿ.