ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಳ್ಳಾಲ ಸೋಮೇಶ್ವರ ಸೇಂಟ್ ಜೋಸೆಫ್ ಜಾಯ್ ಲಾಂಡ್ ಪ್ರೌಢ ಶಾಲೆಯ ವಿದ್ಯಾರ್ಥಿ ಎ.ಕೆ. ಕವನ್ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೊಕ್ಕೊಟ್ಟು ಅಂಬಿಕಾ ರೋಡ್ ನಿವಾಸಿ ಕೃಷ್ಣಪ್ಪ ಮತ್ತು ಧನ್ಯಶ್ರೀ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಕವನ್ ಗೆ 88% ಅಂಕ
Students corner
1 Min Read


