ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಿಟಿಎಂ ಲೇ ಔಟ್ ಕೆನಾನ್ ಕ್ರೈಸ್ಟ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿ ಮೇಘಾ. ಎಸ್ 96.48% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಲತಃ ಮೂಡಬಿದ್ರೆಯವರಾಗಿದ್ದು, ಪಸ್ತುತ ಬೆಂಗಳೂರು ಗುರಪ್ಪನಪಾಳ್ಯದಲ್ಲಿ ನೆಲೆಸಿರುವ ಎನ್. ಸುಂದರ್ ಹಾಗೂ ವಸಂತಿ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಮೇಘಾಗೆ 96.48% ಅಂಕ
Students corner
1 Min Read


