
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕರೋಪಾಡಿ ವಿಜಯಡ್ಕ ಸೇಂಟ್ ಲಾರೆನ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಛಾಯಾ 97.12% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಂಜೇಶ್ವರ ಕೊಡ್ಲಮೊಗರಿನ ಜಯಂತ ಹಾಗೂ ಲಲಿತಾ ದಂಪತಿಯ ಸುಪುತ್ರಿ.