ಬಿಜಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಯ ವಿಧ್ಯಾರ್ಥಿನಿ ಐಶ್ವರ್ಯಾ ಕುಂಬಾರ 96.44% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಆಲಮೇಲ ಗ್ರಾಮದ ಧರೆಪ್ಪ ಸಿದ್ದಪ್ಪ ಕುಂಬಾರ ಹಾಗೂ ಭೌರಮ್ಮ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಐಶ್ವರ್ಯಾಗೆ 96.44% ಅಂಕ
Students corner
1 Min Read


