ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಕುಂಬಾರ್ ಗೆ 99.2% (620) ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ ರಾಜು ಕುಂಬಾರರ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಸಾಕ್ಷಿ ಕುಂಬಾರ್ ಗೆ 99.2% ಅಂಕ
Students corner
1 Min Read


