
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ 95% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುಂಡ್ಕೂರಿನ ಸುಧಾಕರ ಕುಲಾಲ್ ಮತ್ತು ಅನುಷಾ ದಂಪತಿಯ ಸುಪುತ್ರಿ.