
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಗಳೂರು ಕೆನರಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಪ್ರಥಮ್ 92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅಡುಮರೋಳಿ ಪ್ರೇಮಾನಂದ ಮತ್ತು ಮಂಜುಳಾ ದಂಪತಿಯ ಸುಪುತ್ರ.