
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ದೀಪಿಕಾ 86.88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಒಡಿಯೂರಿನ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ಸುಪುತ್ರಿ.