
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಣ್ಣಗುಡ್ಡ ಮಂಗಳಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಕೃತಿಕಾ 89.92% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉರ್ವಾ ಮಾರಿಗುಡಿ ಸಮೀಪದ ನಿವಾಸಿ ಹರೀಶ್ ಅವರ ಸುಪುತ್ರಿ.