ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಡುಬಿದ್ರೆಯ ಸಾಗರ್ ವಿದ್ಯಾಮಂದಿರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಾದೆಬೆಟ್ಟು ಗಿರಿನಿಕೇತನದ ದಯಾನಂದ್ ಮೂಲ್ಯ ಮತ್ತು ಹರಿಣಿ ಮೂಲ್ಯ ದಂಪತಿಯ ಸುಪುತ್ರಿ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಪೂಜಾ ಮೂಲ್ಯಗೆ 86% ಅಂಕ
Students corner
1 Min Read


