
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಿನ್ನಿಗೋಳಿ ಮೇರಿವೇಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರಾವ್ಯಾ 87.68% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕಟೀಲು ಕೊಂಡೆಮೂಲ ಗ್ರಾಮದ ಹರೀಶ್ ಕುಮಾರ್ ಮತ್ತು ಲೀಲಾ ದಂಪತಿಯ ಸುಪುತ್ರಿ.