
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಕನ್ಡಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದೀಕ್ಷಾ 87.04% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಮುಡೇಲು ಸುರೇಶ್ ಕುಲಾಲ್ ಮತ್ತು ರತಿ ದಂಪತಿಯ ಸುಪುತ್ರಿ.