ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಹರ್ಷಿತ್ ರಾಜ್ 94.24% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಕಲ್ಲಗುಡ್ಡೆ ಪ್ರಭಾಕರ ಕುಲಾಲ್ ಮತ್ತು ಗೀತಾ ದಂಪತಿಯ ಸುಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಹರ್ಷಿತ್ ರಾಜ್ ಗೆ 94.24% ಅಂಕ
Students corner
1 Min Read


