ಬೆಳ್ತಂಗಡಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸ್ವಸ್ತಿಕ್ ಮೂಲ್ಯ 96.16% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಹೊಸವಕ್ಲು ಪೂವಪ್ಪ ಮೂಲ್ಯ ಮತ್ತು ಉಮಾವತಿ ದಂಪತಿ ಪುತ್ರ.
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ : ಸ್ವಸ್ತಿಕ್ ಮೂಲ್ಯಗೆ 96.16% ಅಂಕ
Students corner
1 Min Read


