ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ನಿಟ್ಟೆ ಡಾ.ಎನ್ ಎಸ್ ಎ ಎಂ ಪಿಯು ಕಾಲೇಜಿನ ವಿದ್ಯಾರ್ಥಿನಿ ನಿಕಿತಾ ಮೂಲ್ಯ 87% (521)ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಿಟ್ಟೆ ಗ್ರಾಮದ ಗುಂಡ್ಯಡ್ಕ ನಿವಾಸಿ ಅಣ್ಣು ಮೂಲ್ಯ ಹಾಗೂ ಜಯಂತಿ ಮೂಲ್ಯ ದಂಪತಿಯ ಸುಪುತ್ರಿ.
ಪಿಯೂಸಿ ಪರೀಕ್ಷೆ ಫಲಿತಾಂಶ : ನಿಕಿತಾ ಮೂಲ್ಯಗೆ 87% ಅಂಕ
Students corner
1 Min Read


