ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಖಾಲಿ ಇರುವ (ಹೈದರಾಬಾದ್ – ಕರ್ನಾಟಕ ಪ್ರದೇಶದ ಹುದ್ದೆಗಳನ್ನು ಒಳಗೊಂಡಂತೆ) 436 ವಾಹನ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ದಿನಾಂಕ 16-11-2015 ರಿಂದ 15-12-2015 ರ ವರೆಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಹಾಗೂ ರಾಜ್ಯ ಸರ್ಕಾರದಿಂದ ನೀಡಿದ ಚಾಲ್ತಿಯಲ್ಲಿರುವ ಲಘವಾಹನಾ ಪರವಾನಗಿಯೊಂದಿಗೆ ಪ್ಯಾಸೆಂಜರ್ ವಾಹನ ಚಾಲನಾ ಬ್ಯಾಡ್ಜ್ ಹೊಂದಿರಬೇಕು ಮತ್ತು ಹುದ್ದೆಗೆ ಸಂಬಂಧಪಟ್ಟಂತೆ 2 ವರ್ಷದ ಅನುಭವ ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್ ಸೈಟ್ http://karhfw.gov.in/ ಸಂದರ್ಶಿಸಿ.
ಆರೋಗ್ಯ ಮತ್ತು ಕುಟುಂಬ ಇಲಾಖೆ – 436 ವಾಹನ ಚಾಲಕ ಹುದ್ದೆಗೆ ಅರ್ಜಿ ಆಹ್ವಾನ
Jobs
1 Min Read