ಸಿಂಡಿಕೇಟ್ ಬ್ಯಾಂಕ್ ಈ ಕೆಳಕಂಡ ಅಟೆಂಡರ್ (ಪರ್ಮನೆಂಟ್) ಹಾಗೂ ಸ್ವೀಪರ್ (ತಾತ್ಕಾಲಿಕ) ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ಥಳ : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕ ಬಳ್ಳಾಪುರ, ರಾಮನಗರ, ಕೋಲಾರ, ತುಮಕೂರು
ಜವಾನ ಹುದ್ದೆಗೆ ವಿದ್ಯಾರ್ಹತೆ : ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು 8 ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾಗಿರಬಾರದು ಹಾಗೂ ಅಭ್ಯರ್ಥಿಗಳು ಕನ್ನಡ ಓದುವ ಹಾಗೂ ಬರೆಯುವ ಸಾಮರ್ಥ್ಯವನ್ನು ಹೊಂದಿರಬೇಕು.
ಸ್ವೀಪರ್ ಹುದ್ದೆಗೆ : ಅಭ್ಯರ್ಥಿಗಳು 5 ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ದ್ವಿತೀಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾಗಿರಬಾರದು.
ವಯೋಮಿತಿ : ಕನಿಷ್ಟ ವಯೋಮಿತಿ 18 ವರ್ಷ ಹಾಗೂ ಗರಿಷ್ಟ ವಯೋಮಿತಿ 26 ವರ್ಷ
ವಯೋಮಿತಿಯಲ್ಲಿ ಸಡಿಲಿಕೆ :
ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ -೫ ವರ್ಷ ಸಡಿಲಿಕೆ
ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ -೩ ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ – ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ -೧೫ ವರ್ಷ , ಒ.ಬಿ.ಸಿ ಅಭ್ಯರ್ಥಿಗಲಿಗೆ ೧೩ ವರ್ಷ , ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ೩ ವರ್ಷ
ಆಯ್ಕೆ ವಿಧಾನ : ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುವುದು ಹಾಗೂ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನವನ್ನು ಆಧರಿಸಿ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ನಮೂನೆಯನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು ಈ ಕೆಳಂಡ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ http://www.syndicatebank.in/ ಸಂದರ್ಶಿಸಿ.
ಸಿಂಡಿಕೇಟ್ ಬ್ಯಾಂಕ್ -311 ಜವಾನ / ಸ್ವೀಪರ್ ಹುದ್ದೆಗೆ ಅರ್ಜಿ ಆಹ್ವಾನ
Jobs
1 Min Read
