
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) : 2020-21ನೇ ಸಾಲಿನ ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸಹಕಾರಿ ನಗರ ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿ ಸ್ವರಾಜ್ ಅವರು 92.60% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಂಗಳೂರು ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಕುಲಾಲ್ ಜನ್ನಾಡಿ ಹಾಗೂ ಸುಜಾತಾ ದಂಪತಿಯ ಸುಪುತ್ರ.