
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧನುಷ್ ಅವರು ವಿಜ್ಞಾನ ವಿಷಯದಲ್ಲಿ 97.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಗ್ರಾಮದ ನಾರಾಯಣ ಕುಲಾಲ್ ಮತ್ತು ಜಾನಕಿ ದಂಪತಿಯ ಸುಪುತ್ರ.