
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಲಿಖಿತಾ ಅವರು ವಿಜ್ಞಾನ ವಿಷಯದಲ್ಲಿ 97.5% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಲೆತ್ತೂರು ಗ್ರಾಮದ ನಿವಾಸಿ ನಾರಾಯಣ ಮೂಲ್ಯ ಮತ್ತು ಚಂದ್ರಾವತಿ ದಂಪತಿಯ ಸುಪುತ್ರಿ.