
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿ ಸುವಿಕ್ ಮೂಲ್ಯ ಅವರು ವಿಜ್ಞಾನ ವಿಷಯದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನಾ ಸಾಂತೂರುಕೊಪ್ಪ ನಿವಾಸಿ ಶ್ರೀ ಸುಂದರ ಮತ್ತು ಶ್ರೀಮತಿ ಕುಶಲಾ ದಂಪತಿಯ ಸುಪುತ್ರ.