
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಚೈತ್ರ ಎಸ್ ಕುಲಾಲ್ ಇವರು 96.83% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಇವರು ಕುಳಾಯಿಯ ಶಂಕರ್ ಕುಲಾಲ್ ಹಾಗೂ ರಾಜೇಶ್ವರಿ ದಂಪತಿಯ ಪುತ್ರಿ.