
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ಸಿಬಿಎಸ್’ಸಿ 10ನೇ ತರಗತಿ ಪರೀಕ್ಷೆಯಲ್ಲಿ ಜ್ಞಾನಗಂಗಾ ನಗರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಹರ್ಷಗೆ ಅವರು 93.6% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಇವರು ರಮೇಶ್ ಬಂಟ್ವಾಳ ಮತ್ತು ಲತಾ ರಮೇಶ್ ದಂಪತಿಯ ಸುಪುತ್ರ.