
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2020-21ನೇ ಸಾಲಿನ ಐಸಿಎಸ್’ಸಿ 10ನೇ ತರಗತಿ ಪರೀಕ್ಷೆಯಲ್ಲಿ ಬೆಂಗಳೂರಿನ ಬಾಗಲಕುಂಟೆ ತ್ರಿವೇಣಿ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ತೇಜಸ್ವಿನಿ ಡಿ. ಅವರು 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರು ನಿವಾಸಿ ದಯಾನಂದ ಕುಲಾಲ್ ಮತ್ತು ವೀಣಾ ದಯಾನಂದ್ ದಂಪತಿಯ ಸುಪುತ್ರಿ.