ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕಲ್ಕೂರ ಪ್ರತಿಷ್ಠಾನ ವತಿಯಿಂದ ಮಂಗಳೂರಿನ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಹುಮುಖ ಬಾಲ ಪ್ರತಿಭೆ ಖ್ಯಾತಿ ಆರ್ ಬಂಜನ್ ಗೆ `ರಾಜ್ಯೋತ್ಸವ ಸಾಧಕ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಖ್ಯಾತಿ ಆರ್ ಬಂಜನ್ ಅವರು ಸುರತ್ಕಲ್ ನ ರಾಘವ ಬಂಜನ್ ಮತ್ತು ಪೂರ್ಣಿಮಾ ದಂಪತಿಯ ಸುಪುತ್ರಿ.