
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಪ್ರೌಢಶಾಲೆ ವಿದ್ಯಾರ್ಥಿನಿ ಶಿಲ್ಪಶ್ರೀ 87% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನರಿಕೊಂಬು ಕರ್ಬೆಟ್ಟು ಮನೆ ನಿವಾಸಿ ನಾರಾಯಣ ಮೂಲ್ಯ ಮತ್ತು ಯಶೋದಾ ದಂಪತಿಯ ಸುಪುತ್ರಿ.

