ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನರಿಮೊಗರು ಸಾಂದೀಪನಿ ಪ್ರೌಢಶಾಲೆ ವಿದ್ಯಾರ್ಥಿನಿ ಮೈತ್ರಿ. ಕೆ 99% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೆಯ್ಯೂರು ಕೈತಡ್ಕ ಮನೆಯ ವಿಶ್ವನಾಥ ಬಿ ಕೆ ಮತ್ತು ರಜನಿ ದಂಪತಿಯ ಸುಪುತ್ರಿ.