ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಹಿರಿಯಂಗಡಿ ಎಸ್ ಎನ್ ವಿ ಪ್ರೌಢಶಾಲೆ ವಿದ್ಯಾರ್ಥಿನಿ ನೇಹಾ ಕುಲಾಲ್ ಗೆ 99.84% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಾಣೂರು ದರಿಕೆರೆ ಶೇಖರ್ ಕುಲಾಲ್ ಮತ್ತು ಆಶಾ ಕುಲಾಲ್ ದಂಪತಿಯ ಸುಪುತ್ರಿ.