ಕಾರ್ಕಳ (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೈರಂಗಳ ಪುಣ್ಯಕೋಟಿ ನಗರ, ಶಾರದಾ ಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿ ತೇಜಸ್ ಗೆ 83% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನರಿಂಗಾನ ಬಾಕಿಮಾರು ಮನೆ ಹೇಮಚಂದ್ರ ಮತ್ತು ಭಾರತಿ ದಂಪತಿಯ ಸುಪುತ್ರ.