ಪುತ್ತೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮೋಕ್ಷಾ 91% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾಣಿ ಸುರೇಶ್ ಕುಲಾಲ್ ಮತ್ತು ಭವಾನಿ ದಂಪತಿಯ ಸುಪುತ್ರಿ.