
ಮಂಗಳೂರು (ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುರತ್ಕಲ್ ಮಹಾಲಿಂಗೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ .ಜೆ. ಬಂಗೇರ 99% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೊಸಬೆಟ್ಟು ಜನಾರ್ಧನ ಸಾಲಿಯಾನ್ ಮತ್ತು ಕವಿತಾ ಜನಾರ್ಧನ ದಂಪತಿಯ ಸುಪುತ್ರಿ.
