
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಾರ್ಕಳ ಹಿರಿಯಂಗಡಿ ಎಸ್ ಎನ್ ವಿ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೇಯಾ .ಎಸ್. ಬಂಗೇರ 96.96% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಪಾಲಾಜೆ ಸತೀಶ್ .ಎಸ್. ಬಂಗೇರ ಮತ್ತು ರೂಪಾ ಸತೀಶ್ ದಂಪತಿಯ ಸುಪುತ್ರಿ.
