ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೈಕಾಡಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿ ಆದಿತ್ಯ ಕುಲಾಲ್ 98.4% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೈಕಾಡಿ ನಿವಾಸಿ ಸುರೇಶ ಕುಲಾಲ್ ಮತ್ತು ಸವಿತಾ ದಂಪತಿಯ ಸುಪುತ್ರ.