ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕುಲಶೇಖರ ಸೇಂಟ್ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ದಿಶಾ ಕೆ 98.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಲಶೇಖರ ವಸಂತ ಸಾಲಿಯಾನ್ ಮತ್ತು ಸುಜಾತಾ ದಂಪತಿಯ ಸುಪುತ್ರಿ.