
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): ಕರ್ನಾಟಕ ರಾಜ್ಯದ 2021-22ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಸ್ ವಿಎಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಮಧುಶ್ರೀ 98.72% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಭಾರತೀಯ ಜೀವ ವಿಮಾ ನಿಗಮ ಉದ್ಯೋಗಿ ಸದಾಶಿವ ನೆಕ್ಕರೆ ಮತ್ತು ಮತ್ತು ಭಾರತಿ ದಂಪತಿಯ ಸುಪುತ್ರಿ.

